ನಾಲ್ಕೂರು: ಹರೀಶ್ ಪೂಂಜರವರು ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಬಹುಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ ಈ ಸಂದರ್ಭದಲ್ಲಿ ನಾಲ್ಕೂರಿನ ಕಾರ್ಯಕರ್ತರು ಬೈಕ್ ಜಾಥಾದ ಮೂಲಕ ಸಂಭ್ರಮಿಸಿದರು.
ನಾಲ್ಕೂರಿನ ವಿವಿಧ ಕಡೆಗಳಿಗೆ ತೆರಳಿ ಸಿಹಿ ಹಂಚಿ ಸಂಭ್ರಮಿಸಿದರು.