April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗೇಶ್ ಎಚ್.ಟಿ. ಮತ್ತು ಉಪಚುನಾವಣಾಧಿಕಾರಿ ಸುರೇಶ್ ಕುಮಾರ್ ಸಮ್ಮುಖದಲ್ಲಿ ಬೆಳ್ತಂಗಡಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸಾವಿರಾರು ಮಂದಿ ಮಂಗಳೂರಿಗೆ ತೆರಳಿದ್ದಾರೆ.

ಹತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ.8442 ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 56392 ಮತಗಳು
  • ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 47950 ಮತಗಳು
  • ಹರೀಶ್ ಪೂಂಜಾ 8442 ಮತಗಳ ಮುನ್ನಡೆ

Related posts

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya
error: Content is protected !!