September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗೇಶ್ ಎಚ್.ಟಿ. ಮತ್ತು ಉಪಚುನಾವಣಾಧಿಕಾರಿ ಸುರೇಶ್ ಕುಮಾರ್ ಸಮ್ಮುಖದಲ್ಲಿ ಬೆಳ್ತಂಗಡಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸಾವಿರಾರು ಮಂದಿ ಮಂಗಳೂರಿಗೆ ತೆರಳಿದ್ದಾರೆ.

ಏಳನೆ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ. 6875 ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 40938 ಮತಗಳು
  • ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 34063 ಮತಗಳು
  • ಹರೀಶ್ ಪೂಂಜಾ 6875 ಮತಗಳ ಮುನ್ನಡೆ

Related posts

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya
error: Content is protected !!