30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗೇಶ್ ಎಚ್.ಟಿ. ಮತ್ತು ಉಪಚುನಾವಣಾಧಿಕಾರಿ ಸುರೇಶ್ ಕುಮಾರ್ ಸಮ್ಮುಖದಲ್ಲಿ ಬೆಳ್ತಂಗಡಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸಾವಿರಾರು ಮಂದಿ ಮಂಗಳೂರಿಗೆ ತೆರಳಿದ್ದಾರೆ.

ಹನ್ನೆರಡನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ. 11360 ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 69038 ಮತಗಳು
  • ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 57678ಮತಗಳು
  • ಹರೀಶ್ ಪೂಂಜಾ 11360 ಮತಗಳ ಮುನ್ನಡೆ

Related posts

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!