September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗೇಶ್ ಎಚ್.ಟಿ. ಮತ್ತು ಉಪಚುನಾವಣಾಧಿಕಾರಿ ಸುರೇಶ್ ಕುಮಾರ್ ಸಮ್ಮುಖದಲ್ಲಿ ಬೆಳ್ತಂಗಡಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸಾವಿರಾರು ಮಂದಿ ಮಂಗಳೂರಿಗೆ ತೆರಳಿದ್ದಾರೆ.

ಹದಿಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ. 13162 ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 74896 ಮತಗಳು
  • ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 61734 ಮತಗಳು
  • ಹರೀಶ್ ಪೂಂಜಾ 13162 ಮತಗಳ ಮುನ್ನಡೆ

Related posts

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಮಾಜಿ ಸದಸ್ಯೆ ನಂದಾರು ನಿಧನ

Suddi Udaya
error: Content is protected !!