March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗೇಶ್ ಎಚ್.ಟಿ. ಮತ್ತು ಉಪಚುನಾವಣಾಧಿಕಾರಿ ಸುರೇಶ್ ಕುಮಾರ್ ಸಮ್ಮುಖದಲ್ಲಿ ಬೆಳ್ತಂಗಡಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸಾವಿರಾರು ಮಂದಿ ಮಂಗಳೂರಿಗೆ ತೆರಳಿದ್ದಾರೆ.

ಹದಿನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ. 13611 ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 80070 ಮತಗಳು
  • ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 66459 ಮತಗಳು
  • ಹರೀಶ್ ಪೂಂಜಾ 13611 ಮತಗಳ ಮುನ್ನಡೆ

Related posts

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya
error: Content is protected !!