30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

ಬೆಳ್ತಂಗಡಿ: ಜಿಲ್ಲೆಯ ಪ್ರತಿಷ್ಠಿತ ಹಾಗೂ ಬಹಳಷ್ಟು ಕುತೂಹಲ ಕೆರಳಿಸಿದ್ದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ – ಜಿದ್ದಿನ ಪೈಪೋಟಿಯಲ್ಲಿ ಅಂತಿಮವಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ಅವರು ಜಯಭೇರಿ ಭಾರಿಸಿ, ಎರಡನೇ ಬಾರಿಗೆ ಶಾಸಕರಾಗಿ ಚುನಾಯಿತರಾಗಿದ್ದು ಇವರಿಗೆ ಚುನಾವಣಾಧಿಕಾರಿಗಳು ಪ್ರಮಾಣ ಪತ್ರ ನೀಡಿದರು.

ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya
error: Content is protected !!