ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ by Suddi UdayaMay 13, 2023May 13, 2023 Share0 ಮುಗೇರಡ್ಕ:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎರಡನೇ ಬಾರಿಗೆ ಬಹುಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾಗಿದ್ದು ಮುಗೇರಡ್ಕದಲ್ಲಿ ಕಾರ್ಯಕರ್ತರು ಸಂಭ್ರಮಿಸಿದರು. ಪಟಾಕಿ ಸಿಡಿಸಿ, ಜೈಕಾರ ಹಾಕಿ ಗೆಲುವಿನ ಸಂಭ್ರಮ ಹಂಚಿಕೊಂಡರು. Share this:PostPrintEmailTweetWhatsApp