ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗೇಶ್ ಎಚ್.ಟಿ. ಮತ್ತು ಉಪಚುನಾವಣಾಧಿಕಾರಿ ಸುರೇಶ್ ಕುಮಾರ್ ಸಮ್ಮುಖದಲ್ಲಿ ಬೆಳ್ತಂಗಡಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸಾವಿರಾರು ಮಂದಿ ಮಂಗಳೂರಿಗೆ ತೆರಳಿದ್ದಾರೆ.

ಒಂಭತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ. 7398 ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 50167 ಮತಗಳು
  • ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 42789 ಮತಗಳು
  • ಹರೀಶ್ ಪೂಂಜಾ 7398 ಮತಗಳ ಮುನ್ನಡೆ

Related posts

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!