29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

ಕೊಕ್ಕಡ: ಧರ್ಮಸ್ಥಳ ಸುಬ್ರಹ್ಮಣ್ಯ ಹೆದ್ದಾರಿಯ ಕೊಕ್ಕಡ ಜೋಡುಮಾರ್ಗ ನಿವಾಸಿ ಗೋಪಾಲಕೃಷ್ಣ ಭಟ್ರ ವಾಸದ ಮನೆಯ ಶೀಟ್ ಛಾವಣಿ ಮೇ 11 ರ ರಾತ್ರೆ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಹಾರಿ ಹೋಗಿದ್ದು ವೃದ್ಧ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಂದಾಜು 1.5 ಲಕ್ಷಕ್ಕಿಂತಲೂ ಹೆಚ್ಚಿನ ಹಾನಿ ಸಂಭವಿಸಿದ್ದು ವೃದ್ಧ ದಂಪತಿ ಸರ್ಕಾರದ ನೆರವಿನ ದಾರಿ ನೋಡುತ್ತಿದ್ದಾರೆ.

Related posts

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ವೇಣೂರು -ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya
error: Content is protected !!