39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗೇಶ್ ಎಚ್.ಟಿ. ಮತ್ತು ಉಪಚುನಾವಣಾಧಿಕಾರಿ ಸುರೇಶ್ ಕುಮಾರ್ ಸಮ್ಮುಖದಲ್ಲಿ ಬೆಳ್ತಂಗಡಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸಾವಿರಾರು ಮಂದಿ ಮಂಗಳೂರಿಗೆ ತೆರಳಿದ್ದಾರೆ.

ಏಂಟನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ. 7906 ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 45528 ಮತಗಳು
  • ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 37622 ಮತಗಳು
  • ಹರೀಶ್ ಪೂಂಜಾ 7906ಮತಗಳ ಮುನ್ನಡೆ

Related posts

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya
error: Content is protected !!