April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ


ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇಕಡ 100 ಫಲಿತಾಂಶ ಲಭಿಸಿದ್ದು ಒಟ್ಟು 81 ಜನ ವಿದ್ಯಾರ್ಥಿಗಳಲ್ಲಿ 23 ಜನ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 45 ಜನ ಪ್ರಥಮ ದರ್ಜೆ , ಹಾಗೂ 10 ಜನ ವಿದ್ಯಾರ್ಥಿಗಳು ಶೇಕಡ 60 ಕ್ಕಿಂತ ಕೆಳಗಡೆ ಪಡೆದುಕೊಂಡು ತೇರ್ಗಡೆಗೊಂಡಿರುತ್ತಾರೆ.

ಅತ್ಯಧಿಕ 92.2 ಶೇಕಡಾದೊಂದಿಗೆ ಒಟ್ಟು ಶೇಕಡ 100 ಫಲಿತಾಂಶ ಲಭ್ಯವಾಗಿದ್ದು ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಹಾಗೂ ಹೆತ್ತವರಿಗೆ ಬಹಳ ಸಂತಸ ನೀಡಿದೆ ಎಂದು ಶಾಲಾ ಆಡಳಿತ ಮಂಡಳಿಯವರು ಸಂತಸ ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya
error: Content is protected !!