24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಮಚ್ಚಿನ: ಬಳ್ಳಮಂಜ ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಸಿಬಿಎಸ್ಸಿ ಶಾಲೆಗೆ ಎಸ್.ಎಸ್.ಎಲ್.ಸಿಯಲ್ಲಿ ಶೇ.100 ಫಲಿತಾಂಶ ಲಭಿಸಿದ್ದು ಒಟ್ಟು 7 ವಿದ್ಯಾರ್ಥಿಗಳಲ್ಲಿ 2 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Related posts

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya
error: Content is protected !!