23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಪುಂಜಾಲಕಟ್ಟೆ :ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎರಡನೇ ಬಾರಿಗೆ ಬಹುಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾಗಿದ್ದು ಪುಂಜಾಲಕಟ್ಟೆಯಲ್ಲಿ ಕಾರ್ಯಕರ್ತರು ಹರೀಶ್ ಪೂಂಜ ರನ್ನು ಅದ್ದೂರಿ ಯಿಂದ ಸ್ವಾಗತಿಸಿದರು.

ಕಾರ್ಯಕರ್ತರು ಪಟಾಕಿ ಸಿಡಿಸಿ, ಜೈಕಾರ ಹಾಕಿ ಗೆಲುವಿನ ಸಂಭ್ರಮ ಹಂಚಿಕೊಂಡರು‌.

Related posts

ಅಳದಂಗಡಿ ವಿಠಲದಾಸ್ ನಿಧನ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಪೆರಾಡಿ: ಶ್ರೀಮತಿ ಸುಂದರಿ ನಿಧನ

Suddi Udaya

ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ : ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ

Suddi Udaya
error: Content is protected !!