32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಬೆಳಾಲು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹರೀಶ್ ಪೂಂಜರವರು ಬಹುಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ಈ ಸಂದರ್ಭದಲ್ಲಿ ಬೆಳಾಲು ಕಾರ್ಯಕರ್ತರು ಸಿಹಿ ಹಂಚುವುದರ ಮೂಲಕ ಸಂಭ್ರಮಿಸಿದರು.

Related posts

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya
error: Content is protected !!