Uncategorizedತಾಲೂಕು ಸುದ್ದಿಪ್ರಮುಖ ಸುದ್ದಿವರದಿಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ by Suddi UdayaMay 14, 2023May 14, 2023 Share0 ಬೆಳ್ತಂಗಡಿಯ ಶಾಸಕರಾಗಿ ಎರಡನೇಯ ಬಾರಿಗೆ ಆಯ್ಕೆಯಾದ ಹರೀಶ್ ಪೂಂಜರವರ ಬೃಹತ್ ಗೆಲುವನ್ನು ಬಂದಾರು ಗ್ರಾಮದ ಕಾರ್ಯಕರ್ತರು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ,ಜೈಕಾರ ಹಾಕಿ ಸಂಭ್ರಮ ಹಂಚಿಕೊಂಡರು. Share this:PostPrintEmailTweetWhatsApp