September 6, 2026
Uncategorizedತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

ಬೆಳ್ತಂಗಡಿಯ ಶಾಸಕರಾಗಿ ಎರಡನೇಯ ಬಾರಿಗೆ ಆಯ್ಕೆಯಾದ ಹರೀಶ್ ಪೂಂಜರವರ ಬೃಹತ್ ಗೆಲುವನ್ನು ಬಂದಾರು ಗ್ರಾಮದ ಕಾರ್ಯಕರ್ತರು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ,ಜೈಕಾರ ಹಾಕಿ ಸಂಭ್ರಮ ಹಂಚಿಕೊಂಡರು.

Related posts

ಪಣಕಜೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಜಮಾಬಂದಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!