September 6, 2026
Uncategorizedಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

ಬೆಳ್ತಂಗಡಿ: ಚುನಾವಣಾ ಫಲಿತಾಂಶದ ಬಳಿಕ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಘೋಷಣೆ ಕೂಗಿದ್ದಾರೆ ಎಂದು ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬ ಓಂ ಶಾಂತಿ ಎಂದು ಬರೆದಿದ್ದಾರೆ ಎಂದು ಆರೋಪಿಸಿ ಇವರ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ರಕ್ಷಿತ್ ಶಿವರಾಂ ಅಭಿಮಾನಿ ಬಳಗ ವತಿಯಿಂದ ಬೆಳ್ತಂಗಡಿ ವೃತ್ತ ನಿರೀಕ್ಷರಿಗೆ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ , ಕಾರ್ಯದರ್ಶಿ ಸೌಮ್ಯ ಲಾಯಿಲ , ಜೆಸಿಂತಾ ಮೋನಿಸ್ , ತಾ.ಪಂ ಸದಸ್ಯರಾದ ವಿನುಷ ಪ್ರಕಾಶ್ , ಜಯಶೀಲ ಶಿರ್ಲಾಲು , ಗೋಪಿನಾಥ್ ನಾಯಕ್ , ಕಾಂಗ್ರೆಸ್ ಮುಖಂಡರಾದ ಜಯಲಕ್ಷ್ಮೀ ಶಿರ್ಲಾಲು , ಯಶೋಧ ಕುತ್ಲೂರು , ಪ್ರಕಾಶ್ ಅಳದಂಗಡಿ , ಸಚಿನ್ ನೂಜೋಡಿ , ಸುಧೀರ್ ದೇವಾಡಿಗ , ಪೀತಂ ಶೆಟ್ಟಿ ಉಜಿರೆ , ಗೀತಾ ಬಂದಾರು , ಸುಚಿತ್ರಾ ಕೊಳ್ಳಜೆ , ಗಫೂರು ಪುದುವೆಟ್ಟು , ನೀಲಮ್ಮ ಪುದುವೆಟ್ಟು , ಮಧುರ ಮೇಲಂತಬೆಟ್ಟು , ಲಿಯೋ ಪಿರೆರಾ , ಸುರೇಶ್ ಸುವರ್ಣ , ಸಿದ್ದಿಕ್ ಮಲೆಬೆಟ್ಟು , ರಾಘವ ಗೇರುಕಟ್ಟೆ , ಪ್ರವೀಣ್ ಪೆರ್ನಾಂಡೀಸ್ , ಜಗದೀಶ್ ಬೆಳ್ತಂಗಡಿ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

Suddi Udaya

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya
error: Content is protected !!