29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

ಅಳದಂಗಡಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿಯಲ್ಲಿ ಸಂಕ್ರಾಂತಿ ಪೂಜೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮೇ 15 ರಂದು ಕ್ಷೇತ್ರದಲ್ಲಿ ಜರುಗಿತು.


ಇದೇ ಸಂದರ್ಭದಲ್ಲಿ ಪ್ರತಿವರ್ಷದಂತೆ ಈ ವರ್ಷ ನೀಡಲಾಗುವ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಸುಮಾರು 3 ಸಾವಿರಕ್ಕೂ ಮಿಕ್ಕಿ ಅರ್ಜಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ, ದೈವಸ್ಥಾನದ ಆಡಳಿತ ಮೋಕ್ತೇಸರ ಶಿವಪ್ರಸಾದ ಅಜಿಲ ಹಾಗೂ ಇತರರು ಅರ್ಜಿಗಳನ್ನು ವಿತರಿಸಿದರು.

ಸಂಕ್ರಾಂತಿ ಪೂಜೆ ಕಾರ್ಯಕ್ರಮದಲ್ಲಿ ಊರ ಹಾಗೂ ಪರವೂರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya
error: Content is protected !!