April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ ವತಿಯಿಂದ ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವವು ಕ್ಷೇತ್ರದ ತಂತ್ರಿಗಳಾದ ಕೆ. ವಿ. ಪದ್ಮನಾಭ ತಂತ್ರಿ ಎಡಮನೆ ಅರವತ್ತು ನೀಲೇಶ್ವರ ಕೇರಳ ಇವರ ನೇತೃತ್ವದಲ್ಲಿ ಮೇ.13ರಂದು ಜರುಗಿತು.

ಮೇ.12ರಂದು ಸಂಜೆ ದುರ್ಗಾ ನಮಸ್ಕಾರ ಪೂಜೆ, ರಾತ್ರಿ ಅನ್ನ ಸಂತರ್ಪಣೆ, ಮೇ.13ರಂದು ಬೆಳಿಗ್ಗೆ ಗಣಹೋಮ, ಐಕ್ಯ ಸೂಕ್ತ ಹೋಮ, ಭಾಗ್ಯ ಸೂಕ್ತ ಹೋಮ, ನವಕ ಕಲಶ ಮತ್ತು ದೈವಗಳಿಗೆ ತಂಬಿಲ ಸೇವೆ, ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ, ಹಸಿರು ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಶ್ರೀ ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ಕೋಟೆ ಚಾಮುಂಡಿ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಿತು.

Related posts

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya
error: Content is protected !!