37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

ಬೆಳ್ತಂಗಡಿ: ಬೆಳ್ತಂಗಡಿ ಬಸ್ಟ್ ಸ್ಟ್ಯಾಂಡ್ ಬಳಿಯ ಸಾಂತೋಮ್ ಟವರ್ ನ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಮೇ.17, 18, 19 ರಂದು ವಿವಿಧ ಆರೋಗ್ಯ ಪರೀಕ್ಷೆಗಳು ಉಚಿತ ಹಾಗೂ ವಿಶೇಷ ರಿಯಾಯಿತಿ ದರದಲ್ಲಿ ನಡೆಯಲಿದೆ.

ಮೇ 17 ರಂದು ಚರ್ಮರೋಗ ತಜ್ಞರ ತಪಾಸಣೆ ಮಧ್ಯಾಹ್ನ 2 ರಿಂದ ಸಂಜೆ 4ರವರೆಗೆ, ಕಣ್ಣಿನ ಪರೀಕ್ಷೆ ಬೆಳಿಗ್ಗೆ 10.30ರಿಂದ ಸಂಜೆ 4.00 ರವರೆಗೆ ಕಾಮತ್ ಆಪ್ಟಿಕಲ್ಸ್ ವತಿಯಿಂದ ಉಚಿತ ಕಣ್ಣಿನ ಪರೀಕ್ಷೆ ನಡೆಸಲಾಗುವುದು. ಹೃದ್ರೋಗ ತಜ್ಞರ ತಪಾಸಣೆ ಮಧ್ಯಾಹ್ನ 3 ರಿಂದ ಸಂಜೆ 6 ರವರಗೆ ನಡೆಯಲಿದೆ.

ಮೇ 20 ರಂದು ಉದರ ಚಿಕಿತ್ಸಾ ತಜ್ಞರಿಂದ ಉಚಿತ ಲಿವರ್ ಪರೀಕ್ಷೆ, ಮಧ್ಯಾಹ್ನ 1.30ರಿಂದ 3.30ರವರೆಗೆ ನಡೆಯಲಿದೆ.

ಸಂಪೂರ್ಣ ದೇಹ ಪರೀಕ್ಷೆಗೆ ರೂ 4000 ವಿದ್ದು ರಿಯಾಯಿತಿ ದರದಲ್ಲಿ ಎಲ್ಲಾ ರೀತಿಯ ಪರೀಕ್ಷೆಗಳು ಕೇವಲ ರೂ.1000 ನಡೆಯಲಿದೆ.

Related posts

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!