25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಮೇ 9 ರಂದು ರಿಕ್ಷಾ ಸ್ಕೂಟಿಗೆ ಡಿಕ್ಕಿಯಾಗಿ ಸ್ಕೂಟಿ ಸವಾರನಿಗೆ ಗಂಬೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದು, ಸ್ಕೂಟಿ ಸವಾರ ಕುವೆಟ್ಟು ಶಾಲಾ ಬಳಿಯ ಚಂದ್ರಗಿರಿ ಮನೆ ದಿ ಸೋಮಪ್ಪ ಶೆಟ್ಟಿಯವರ ಮಗ ವಿಠಲ ಶೆಟ್ಟಿ (45) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೇ 14 ರಂದು ರಾತ್ರಿ ನಿಧನರಾದರು.

ಮೃತರು ಸಹೋದರ ಸಹೋದರಿಯರನ್ನು ಬಂದು ಬಳಗ ಕುಟುಂಬಸ್ತರನ್ನು ಅಗಲಿದ್ದಾರೆ

Related posts

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ: ರಕ್ಷಿತ್ ಶಿವರಾಂ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

Suddi Udaya
error: Content is protected !!