25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

ನಾರಾವಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಗೆಲುವನ್ನು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದು ನಾರಾವಿಯಲ್ಲಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ವಿಜಯೋತ್ಸವದಲ್ಲಿ ನಾರಾವಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ್ ಹೆಗ್ಡೆ, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ ಭಂಡಾರಿ, ನಿರ್ದೇಶಕರಾದ ರಾಜೇಂದ್ರ ಕುಮಾರ್ ಪಟ್ಣ ಶೆಟ್ಟಿ ಮನೆ ನಾರಾವಿ, ಪ್ರಮುಖ ಮುಖಂಡರುಗಳಾದ ಶ್ರೀನಿವಾಸ ಕಿಣಿ, ವಿನಯ್ ಹೆಗ್ಡೆ, ಜಗತ್ಪಾಲ ಜೈನ್, ಪ್ರಸಾದ್ ಪೂಜಾರಿ ಹೊಸೊಕ್ಲು, ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಬಿಜೆಪಿ ಶಕ್ತಿ ಕೇಂದ್ರ ನಾರಾವಿ ಇದರ ಅಧ್ಯಕ್ಷರಾದ ವಸಂತ ಆಚಾರ್ಯ, ಗ್ರಾಮ ಪಂಚಾಯತ್ ಸದಸ್ಯರುಗಳಾದ ರಾಜವರ್ಮ ಜೈನ್, ನಾರಾಯಣ ಪೂಜಾರಿ, ಶ್ರೀಮತಿ ಸುಮಿತ್ರಾ, ಶ್ರೀಮತಿ ಸರಿತಾ ಮತ್ತು ಬೂತ್ ಸಮಿತಿಯ ಅಧ್ಯಕ್ಷರುಗಳು, ಕಾರ್ಯದರ್ಶಿಗಳು ಹಾಗೂ ಬಿಜೆಪಿಯ ನೂರಾರು ಕಾರ್ಯಕರ್ತ ಬಂಧುಗಳು ಭಾಗವಹಿಸಿದ್ದರು.

Related posts

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya
error: Content is protected !!