September 6, 2026
Uncategorizedಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

ಬೆಳ್ತಂಗಡಿ: ಪೆರಾಡಿಯಲ್ಲಿ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತಂಡ ಮೇ 14 ರಂದು ರಾತ್ರಿ ಹಲ್ಲೆ ನಡೆಸಿದೆ. ಗಾಯಾಳು ದಯಾನಂದ ಪೂಜಾರಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯೋತ್ಸವ ಮೆರವಣಿಗೆಯ ಒಳಗೆ ಇವರನ್ನು ಎಳೆದುಕೊಂಡು ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಆಸ್ಪತ್ರೆಯ ಎದುರು ಜಮಾಯಿಸಿದ್ದರು. ಮಾಜಿ ಶಾಸಕ ಕೆ.ವಸಂತ ಬಂಗೇರ, ರಕ್ಷಿತ್ ಶಿವರಾಂ ಸೇರಿದಂತೆ ಹಲವರು ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ವೇಣೂರು ಪೊಲೀಸರಿಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!