ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ by Suddi UdayaMay 15, 2023May 15, 2023 Share0 ಶಿಶಿಲ: ಮೇ 14ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳನ್ನು ಮೆರವಣಿಗೆಯಲ್ಲಿ ತಂದು ಅಭಿಷೇಕಗಳನ್ನು ಮಾಡಿ ನೂತನವಾಗಿ ರಚಿಸಿದ ಗಂಧಕುಟಿಯಲ್ಲಿ ಇಡಲಾಯಿತು. ನಂತರ ಸಾಮೂಹಿಕ ಭಕ್ತಾಮರ ದೀಪಾ ಆರಾಧನೆ, ಮಹಾಪೂಜೆ ನಡೆಯಿತು. Share this:PostPrintEmailTweetWhatsApp