September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

ಶಿಶಿಲ: ಮೇ 14ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳನ್ನು ಮೆರವಣಿಗೆಯಲ್ಲಿ ತಂದು ಅಭಿಷೇಕಗಳನ್ನು ಮಾಡಿ ನೂತನವಾಗಿ ರಚಿಸಿದ ಗಂಧಕುಟಿಯಲ್ಲಿ ಇಡಲಾಯಿತು.

ನಂತರ ಸಾಮೂಹಿಕ ಭಕ್ತಾಮರ ದೀಪಾ ಆರಾಧನೆ, ಮಹಾಪೂಜೆ ನಡೆಯಿತು.

Related posts

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಸಹನಾ ಶ್ರೀ ಫೌಂಡೇಶನ್ ವತಿಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

Suddi Udaya

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya
error: Content is protected !!