24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಶಿಶಿಲ : ಮತ್ಸ್ಯ ತೀರ್ಥ ಪ್ರಖ್ಯಾತ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.14 ರಿಂದ ಪ್ರಾರಂಭಗೊಂಡು ಮೇ 22 ರವರೆಗೆ ನಡೆಯಲಿದೆ.

ಮೇ.14 ರಾತ್ರಿ ಧ್ವಜಾರೋಹಣದ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ನಂತರ ವಾಸ್ತು ಬಲಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಮೂಡತ್ತಾಯ ಅಭಿವೃದ್ಧಿ ಸಮಿತಿಯ ಸದಸ್ಯ ಆನಂದ ಪೂಜಾರಿ, ಹಾಗೂ ಅರ್ಚಕರು, ವ್ಯವಸ್ಥಾಪನ ಸಮಿತಿಯ ಸದಸ್ಯರು , ಅಭಿವೃದ್ಧಿ ಸಮಿತಿಯ ಸದಸ್ಯರು ಸಿಬ್ಬಂದಿ ವರ್ಗ, ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya
error: Content is protected !!