September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜು ಉಜಿರೆಯಲ್ಲಿ ಸಾತ್ನಕೋತ್ತರ ಅಧ್ಯಯನ ಮತ್ತು ಸಂಶೋಧನೆ ವಿಭಾಗದ ಆಯೋಜನೆಯಲ್ಲಿ ಒಂದು ದಿನದ ಯೂತ್ ಮತ್ತು ಸಾಮಾಜಿಕ ಕಾಳಜಿಗಳ ರಾಷ್ಟ್ರೀಯ ಸಮ್ಮೇಳನ ಕುರಿತು ಸಂಭ್ರಮ-2023 ಕಾರ್ಯಕ್ರಮವು ಮೇ 26 ರಂದು ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರು ಬಿ ಎ ಕುಮಾರ್ ಹೆಗ್ಡೆ, ಸಮ್ಮೇಳನದ ಸಲಹೆಗಾರರಾಗಿ ಎಸ್.ಡಿ.ಎಂ. ಸ್ನಾತಕೋತ್ತರ ಕಾಲೇಜಿನ ಡೀನ್ ಡಾ. ವಿಶ್ವನಾಥ್ ಪಿ, ಸಂಚಾಲಕರಾಗಿ ಸ್ನಾತಕೋತ್ತರ ಕಾಲೇಜಿನ ಹೆಚ್.ಒಡಿ ರವಿಶಂಕರ್ ಕೆ.ಆರ್, ಸಂಘಟನಾ ಕಾರ್ಯದರ್ಶಿಗಳು , ಹಾಗೂ ಸಂಘಟನಾ ಸಮಿತಿಯವರು ಭಾಗವಹಿಸುವರು.

ಸಂಭ್ರಮ-2023 ರಲ್ಲಿ ಪೇಪರ್ ಪ್ರೆಸೆಂಟೇಶನ್,ವಿವಿಧ ಚಟುವಟಿಕೆಗಳ ಪ್ರದರ್ಶನ,ಇ-ಪೋಸ್ಟರ್ ಮಾರ್ಕೆಟಿಂಗ್ ವಿಷಯಗಳ ಬಗ್ಗೆ ಮಾಹಿತಿ ಸಿಗಲಿದೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಭಾರತೀಯ ಭೂ ಸೇನೆಯಲ್ಲಿ 16 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದ ಚಂದಪ್ಪ ಗೌಡ: 20 ವರ್ಷಗಳಿಂದ ತುಂಡು ಭೂಮಿಗಾಗಿ ಸರಕಾರಿ ಕಚೇರಿಗಳಿಗೆ ಅಲೆದಾಟ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ; ಸನ್ಮಾನ

Suddi Udaya
error: Content is protected !!