April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲಾಗಿರುವ ಘಟನೆ ಮೇ.15 ರಂದು ನೇತ್ರಾವತಿ ನದಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ನದಿ ನೀರಿಗೆ ಇಳಿದಿದ್ದ ವೇಳೆ ಮಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದು ಮಗನನ್ನು ರಕ್ಷಿಸಲು ಹೋದ ತಂದೆ ನೀರುಪಾಲಾಗಿದ್ದು ಮುಳುಗು ತಜ್ಞ ಹರೀಶ್ ಕೂಡಿಗೆ, ಸಂಜೀವ, ರವೀಂದ್ರ, ಸಂತೋಷ್ ಮಾಚಾರ್, ಅವಿನಾಶ್ ಶೆಟ್ಟಿ ನೇತ್ರಾವತಿ, ಇವರು ಕರೆ ಮಾಡಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಾಹಣ ತಂಡದ ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ಮಾಹಿತಿ ನೀಡಿದ್ದು ತಕ್ಷಣವೇ ಯೋಜನಾಧಿಕಾರಿ ಜಯವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಮೃತದೇಹ ಸಿಕ್ಕಿದ್ದು ಮೇಲಕ್ಕೆ ಎತ್ತಿ ಧರ್ಮಸ್ಥಳ ಠಾಣೆ ಪೊಲೀಸ್ ಮುಕೇನಾ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ.

ಈ ಸಂದರ್ಭದಲ್ಲಿ ನಳಿನ್ ಕುಮಾರ್ ಹರೀಶ್ ಕೂಡಿಗೆ ಸಂತೋಷ್ ಮಾಚಾರ್ ರವೀಂದ್ರ ರಾಘವೇಂದ್ರ, ಸಂದೇಶ್, ಸುಲೈಮಾನ್ ಬೆಳಾಲು, ಸ್ನೇಕ್ ಪ್ರಕಾಶ್, ಸಂಜೀವ ಸಹಕರಿಸಿದರು.

Related posts

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
error: Content is protected !!