April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ಮಡಂತ್ಯಾರು; ಇಲ್ಲಿಯ ಕೊಲ್ಪದಬೈಲು  ಪೆಟ್ರೋಲ್ ಪಂಪ್ ಸಮೀಪ ಗ್ಯಾಸ್ ಸಿಲಿಂಡರ್ ಲೋಡ್ ಇದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮೇ 14 ರಂದು ರಾತ್ರಿ ನಡೆದಿದೆ.

ಮಂಗಳೂರು ಕಡೆಯಿಂದ ಬರುತ್ತಿದ್ದ ಗ್ಯಾಸ್ ಸಿಲಿಂಡರ್ ಲೋಡ್ ಇದ್ದ ಲಾರಿಯು ಚಾಲನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಚಾಲಕ ಪ್ರಾಣಾಪಾಯಾದಿಂದ ಪಾರಾಗಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya
error: Content is protected !!