23.5 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

ಬೆಳ್ತಂಗಡಿ: 2022-23 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಕೋಟೆ ಬಾಗಿಲಿನ ಮಹಮ್ಮದೀಯ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾ 625ರಲ್ಲಿ 602 ಅಂಕ ಗಳಿಸಿ (96.02) ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಹೊಸಂಗಡಿ ಗ್ರಾಮದ ಪೆರಿಂಜೆ ಝಕಾರಿಯಾ ಮಂಜಿಲ್ ಪಿ.ಸಿ ಅಬ್ದುಲ್ ಖಾದರ್ ಮತ್ತು ಬುಶ್ರಾ ದಂಪತಿಯ ಪುತ್ರಿ.

Related posts

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!