25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

ಬೆಳ್ತಂಗಡಿ :  ಬೆಳ್ತಂಗಡಿ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಟಿ ಎಚ್ ಒ ಡಾ.ಪ್ರಕಾಶ್ ನೇತೃತ್ವದಲ್ಲಿ ಮೇ 16 ರಂದು ಆಚರಿಸಲಾಯಿತು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಮಾತನಾಡಿ ಈ ಬಾರಿಯ ವಾತಾವರಣ ಡೆಂಗೆಗೆ ಪೂರಕವಾಗಿದ್ದು,ಇಲಾಖೆ ವತಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಡೆಂಗ್ಯೂ ಹರಡದಂತೆ ಸಾರ್ವಜನಿಕರು ತಮ್ಮ ಪರಿಸರ ಸ್ವಚ್ಛತೆ ಮೂಲಕ ಕೈ ಜೋಡಿಸುವುದು ಅಗತ್ಯ ಎಂದು ಹೇಳಿದರು.
ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.
ಕೆಲವು ಪಿ ಎಚ್ ಸಿಗಳ ವ್ಯಾಪ್ತಿಯಲ್ಲಿ ಮನೆ ಭೇಟಿ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

Related posts

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ಅ.11: ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಚಾಲನೆ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಲಾಯಿಲ : ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತ: ಕಾರು ಚಾಲಕನಿಗೆ ಗಾಯ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!