23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

ಮಚ್ಚಿನ: ಮಚ್ಚಿನ ಗ್ರಾಮದ ನಿಡ್ಡಾಜೆ ಯೋಗೀಶ್ ನಿಡ್ಡಾಜೆ ಮತ್ತು ಶ್ರೀಮತಿ ಮಲ್ಲಿಕಾ ಜೆ ರವರ ಪುತ್ರಿ ರಾಶಿ ಎಂ ಎನ್ ಇವರ ಆರನೇ ವರ್ಷದ ಹುಟ್ಟುಹಬ್ಬವನ್ನು ತಾರೆಮಾರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಚರಿಸಲಾಯಿತು.
ರಾಶಿ ಎಂ ಎನ್ ಇವರ ಹುಟ್ಟುಹಬ್ಬದ ಅಂಗವಾಗಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕವನ್ನು ನೀಡಿದರು ಹಾಗೂ ಶಾಲಾ ಗುರು ಮಾತೆಗೆ ನೆನಪಿನ ಕಾಣಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಪುಷ್ಪ, ಸಹಾಯಕಿ ಮೋಹಿನಿ, ಗೋಪಾಲ ತಾರೆಮಾರ್, ಕೊರಗಪ್ಪ ಉಪಸ್ಥಿತರಿದ್ದರು.

Related posts

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!