May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 18: ವಿದ್ಯುತ್ ನಿಲುಗಡೆ

ಬೆಳ್ತಂಗಡಿ : ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ 18 ರಂದು ಗುರುವಾರ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕುವೆಟ್ಟು, ಲಾಯಿಲ ಹಾಗೂ ಇಳಂತಿಲ ಮತ್ತು 33/11 ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಉಜಿರೆ, ಬೆಳಾಲು , ಬಂಗಾಡಿ ಹಾಗೂ ಕೊಲ್ಲಿ ಫೀಡರುಗಳಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

Suddi Udaya

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya
error: Content is protected !!