24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

ಗರ್ಡಾಡಿ : ಗರ್ಡಾಡಿ ಗ್ರಾಮದ ಮುಗೇರಡ್ಕ ಎಂಬಲ್ಲಿ ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತವಾಗಿ ಬೈಕ್ ಸವಾರ ಶಶಾಂಕ್ ರವರಿಗೆ ಗಂಭೀರ ಗಾಯವಾದ ಘಟನೆ ಮೇ 16 ರಂದು ನಡೆದಿದೆ.

ಬೆಳ್ತಂಗಡಿಯಿಂದ ವೇಣೂರು ಕಡೆಗೆ ಹೋಗುತ್ತಿದ್ದ ಜೀಪು ಮತ್ತು ಬೈಕ್ ಸವಾರ ವೇಣೂರಿನಿಂದ ಬೆಳ್ತಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!