April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವಿನ ಹಿನ್ನಲೆಯಲ್ಲಿ ಇಬ್ಬರು ಯುವಕರು ಅಳದಂಗಡಿಯ ಸತ್ಯದೇವತೆ ದೇವಸ್ಥಾನಕ್ಕೆ ಪಾದಯಾತ್ರೆ ಕೈಗೊಂಡಿದ್ದು ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಮುಂಜಾನೆ 3.30ಕ್ಕೆ ಹೊರಟ ಅಜಿತ್ ಪೂಜಾರಿ ಕನ್ಯಾಡಿ ಹಾಗೂ ಅಜಿತ್ ಕುಮಾರ್ ಚಾರ್ಮಾಡಿ ಇಂದು ಬೆಳಗ್ಗೆ 9.30ರ ಸುಮಾರಿಗೆ ಅಳದಂಗಡಿಯ ಸತ್ಯದೇವತೆಯ ದರ್ಶನ ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರು ಶಿವಪ್ರಸಾದ್ ಅಜಿಲರು ಶುಭಹಾರೈಸಿದರು.

ಇವರಲ್ಲಿ ಅಜಿತ್ ಕುಮಾರ್ ಕನ್ಯಾಡಿ ಬರೆದಂತಹ ಹರೀಶ್ ಪೂಂಜರ ಪರ ಹಾಡು ಚುನಾವಣಾ ಸಮಯದಲ್ಲಿ ಭಾರಿ ಸದ್ದು ಮಾಡಿತು. ದೇವರ ದರ್ಶನ ಪಡೆದು ಪ್ರಸಾದವನ್ನು ಶಾಸಕರಿಗೆ ನೀಡಲು ಯುವಕರು ಅವರ ಮನೆಗೆ ತೆರಳಿದ್ದಾರೆ.

Related posts

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!