24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಮೇ.೧೫ ರಂದು ಆಗಮಿಸಿ ದೇವರ ದರ್ಶನ ಪಡೆದರು.


ಈ ಸಂದರ್ಭದಲ್ಲಿ ದೈವದ ಚಾಕರಿಯವರು, ಉತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ದೇವಾಡಿಗ, ಕಾರ್ಯದರ್ಶಿ ಜಯಪ್ರಕಾಶ್, ಉಪಾಧ್ಯಕ್ಷೆ ಶಶಿ ಪುತ್ಯೆಮಜಲು, ದಾಮೋದರ ನ್ಯೂ ಆರಿಗ, ಜಯರಾಮ ನ್ಯೂ ಆರಿಗ, ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಉಪಾಧ್ಯಕ್ಷೆ ಪವಿತ್ರಾ, ಸದಸ್ಯರಾದ ಪುರುಷೋತ್ತಮ, ಲತಾ ಕೃಷ್ಣಪ್ಪ ಗೌಡ, ಊರವರು ಉಪಸ್ಥಿತರಿದ್ದರು.

Related posts

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya

ನ.25: ಡಾ. ಡಿ ವೀರೇಂದ್ರ ಹೆಗ್ಗಡೆಯವರ 76 ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya
error: Content is protected !!