September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಮೇ.15 ರಂದು ಆಗಮಿಸಿ ದೇವರ ದರ್ಶನ ಪಡೆದರು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಮುಂಡ್ರುಪ್ಪಾಡಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ್, ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಉಪಾಧ್ಯಕ್ಷೆ ಪವಿತ್ರಾ ಗುರುಪ್ರಸಾದ್, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಪುರಂದರ ಗೌಡ ಕೆ, ಸುಬ್ರಹ್ಮಣ್ಯ ತೋಡ್ತಿಲ್ಲಾಯ, ಪ್ರಶಾಂತ್ ಪೂವಾಜೆ, ನವೀನ ಕಜೆ, ಯಶೋಧಾ, ಉಮೇಶ ಶಬರಾಡಿ, ಹೇಮಾವತಿ ಶಿವಾನಂದ, ವಿಠಲ ಕುರ್ಲೆ, ಗ್ರಾ.ಪಂ. ಸದಸ್ಯರಾದ ಲತಾ ಕೃಷ್ಣಪ್ಪ, ಪುರುಷೋತ್ತಮ ಮಡ್ಯಾಲಗುಂಡಿ, ಅರ್ಚಕ ವೃಂದ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಶಾಸಕಿಯರವರನ್ನು ಗೌರವಿಸಲಾಯಿತು.

Related posts

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya
error: Content is protected !!