24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

ಕುವೆಟ್ಟು: ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯಲ್ಲಿ ಚರಂಡಿ ದುರಸ್ಥಿ ಕಾರ್ಯ ಕುವೆಟ್ಟು ಗ್ರಾಮ ಪಂಚಾಯತ್ ವತಿಯಿಂದ  ಪಂಚಾಯತ್ ಸದಸ್ಯ ಸಿಲ್ವೆಸ್ಟಾರ್ ಮೋನಿಸ್ ರವರ ಉಪಸ್ಥಿತಿಯಲ್ಲಿ ನಡೆಯಿತು.

ಮಳೆಗಾಲ ಆರಂಭವಾಗಲಿರುವ ಈ ಸಂದರ್ಭದಲ್ಲಿ ಹೆದ್ದಾರಿಯ ಬದಿಯಲ್ಲಿ ಚರಂಡಿ ದುರಸ್ತಿ ಕಾರ್ಯ ಅಗತ್ಯವಾಗಿದೆ ಪ್ರತಿ ವರ್ಷ ಸಮರ್ಪಕವಾದ ಚರಂಡಿಯ ವ್ಯವಸ್ತೆ ಇಲ್ಲದೆ ಪೇಟೆಯ ಉದ್ದಕ್ಕೂ ಮಾರ್ಗದಲ್ಲಿ ನೀರು ಹರಿಯುತ್ತಿದ್ದು ಹತ್ತಿರ  ರಿಕ್ಷಾ ಪಾರ್ಕಿಂಗ್ ಕೂಡ ಚಾಲಕರು ಜನ ಸಾಮಾನ್ಯರು  ಮಳೆಗಾಲದ ಸಂದರ್ಭದಲ್ಲಿ ಕಷ್ಟ ಅನುಭವಿಸುತ್ತಿದ್ದರು.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya
error: Content is protected !!