September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

ಬೆಳಾಲು: ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಶ್ರೀ ಅನಂತ ಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವವು ಧಾರ್ಮಿಕ ವಿಧಿ ವಿಧಾನಗಳು ವೇದಮೂರ್ತಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 16 ರಂದು ನಡೆಯಿತು.


ಬೆಳಿಗ್ಗೆ ಗಣಪತಿ ಹೋಮ, ಶ್ರೀ ದೇವರ ಬಿಂಬ ಶುದ್ದಿ, ಪಂಚಾಮೃತ ಅಭಿಷೇಕ, ಮಹಾಪೂಜೆ, ಶ್ರೀ ನಾಗದೇವರಿಗೆ ಕಲಶಾಭಿಷೇಕ ಸಹಿತ ಪರ್ವ ತಂಬಿಲ, ಪರಿವಾರ ದೈವಗಳಿಗೆ ಕಲಶಾಭಿಷೇಕ, ಪರ್ವತಂಬಿಲ ನಡೆಯಿತು. ರಾತ್ರಿ ಶ್ರೀ ದೇವರಿಗೆ ರಂಗಪೂಜೆ ಹಾಗೂ ಉತ್ಸವ ಬಲಿ, ಭಜನಾ ಮಂಡಳಿಯಿಂದ ಭಜನಾ ಸೇವೆ ನಡೆಯಿತು.

Related posts

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ತಾಲೂಕು ಮಟ್ಟದ ರಿದಮಿಕ್ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya

ಡಿ.14: ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya
error: Content is protected !!