September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ಎಲ್ಲಾ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಮಾಡಲು ಹಾಗೂ ಹೊಸ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ವಿಕಲಚೇತನ ಮೇಲ್ವಿಚಾರಕರು (MRW ) ಜೋನ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ಮೇ 16 ರಂದು ನಡೆಸಲಾಯಿತು.

ಶಿಬಿರದಲ್ಲಿ ತಾಲೂಕಿನ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರಾದ ವಿಪುಲ್ ಗ್ರಾಮ ಪಂಚಾಯತ್ ಉಜಿರೆ, ಚಿರಂಜೀವಿ ಗ್ರಾಮ ಪಂಚಾಯತ್ ಕಣಿಯೂರು, ರಾಧಿಕಾ ಗ್ರಾಮ ಪಂಚಾಯತ್ ಇಳoತಿಲ, , ಹರೀಶ್ ಗ್ರಾಮ ಪಂಚಾಯತ್ ಧರ್ಮಸ್ಥಳ, ಮಾನಸ ಗ್ರಾಮ ಪಂಚಾಯತ್ ಗೇರುಕಟ್ಟೆ, ಗಣೇಶ್ ಮೆಲಂತಬೆಟ್ಟು ಗ್ರಾಮ ಪಂಚಾಯತ್, ವಿಮಲ ಗ್ರಾಮ ಪಂಚಾಯತ್ ಕಳೆಂಜ ಪೌಝಿಯಾ ನಗರ ಪಂಚಾಯತ್ ಬೆಳ್ತಂಗಡಿ ಉಪಸ್ಥಿತರಿದ್ದರು. ಹಾಗೂ ಜಿಲ್ಲಾ ವೈದ್ಯಕೀಯ ಮಂಡಳಿ ಇದ್ದುಕೊಂಡು ಅನೇಕ ಬುದ್ದಿ ಮಂಧ್ಯ ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವಲ್ಲಿ ಸಹಕರಿಸಿದರು.

Related posts

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

Suddi Udaya
error: Content is protected !!