24.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಕೊಕ್ಕಡ: ಉಪ್ಪಾರಪಳಿಕೆ ಸೇತುವೆ ಸಮೀಪ ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಗೋಳಿತೊಟ್ಟು ಪೆರಣ ನಿವಾಸಿ ಅಶೋಕ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಮೇ 18ರಂದು ನಡೆದಿದೆ.
ಬೈಕ್‌ ಸವಾರ ಅಶೋಕ್ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಾಗಿದ್ದು, ಕರ್ತವ್ಯ ಮುಗಿಸಿ ಧರ್ಮಸ್ಥಳದಿಂದ ಉಪ್ಪಾರಪಳಿಕೆ ಮಾರ್ಗವಾಗಿ ಪೆರಣದ ಮನೆಗೆ ಹೋಗುತ್ತಿದ್ದ ಸಂದರ್ಭ ಉಪ್ಪಿನಂಗಡಿಯಿಂದ ಉಪ್ಪಾರಪಳಿಕೆಯ ಕಡೆಗೆ ಬರುತ್ತಿದ್ದ ಉಪ್ಪಿನಂಗಡಿ ಮೂಲದ ಉದ್ಯಮಿಯೊಬ್ಬರ ಕಾರು ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಹಾಗೂ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

Related posts

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya
error: Content is protected !!