ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಕರ್ನಾಟಕದಲ್ಲಿ ಕರಾವಳಿ ಭಾಗದ ಜನಪ್ರಿಯ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ ತಡೆಗಳಿಲ್ಲದೆ ನಡೆಯಲಿದೆ.ಇದರ ಜೊತೆಗೆ ಮಹಾರಾಷ್ಟ್ರದ ಎತ್ತಿನ ಗಾಡಿ ಓಟವನ್ನೂ ನ್ಯಾಯಾಲಯ ಸಮ್ಮತಿಸಿದೆ.ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸಂವಿಧಾನಪೀಠ ವಜಾಗೊಳಿಸಿದೆ.

Related posts

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಬಂಗೇರ ಬ್ರಿಗೇಡ್ ಮಾಲಾಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಜೆರಾಲ್ಡ್ ಮೋರಸ್, ಪ್ರ. ಕಾರ್ಯದರ್ಶಿಯಾಗಿ ಪ್ರಶಾಂತ್ ಆಯ್ಕೆ

Suddi Udaya

ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya
error: Content is protected !!