April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲು ಬಳಿ ‌ ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮೇ18 ರಂದು ವರದಿಯಾಗಿದೆ.


ಬೈಕ್ ಮತ್ತು ಬೈಕ್ ನಡುವೆ ಅಫಘಾತ ಆಗಿದ್ದು, ಇಬ್ಬರು ಸವಾರರಿಗೂ ಗಂಭೀರ ಗಾಯವಾಗಿದೆ. ಸ್ಥಳೀಯರ ಸಹಕಾರದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ .

Related posts

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya
error: Content is protected !!