ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ by Suddi UdayaMay 18, 2023May 18, 2023 Share0 ಬೆಳ್ತಂಗಡಿ: ಇಲ್ಲಿಯ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ (68ವ.) ರವರು ಅಲ್ಪಕಾಲದ ಅಸೌಖ್ಯದಿಂದ ಮೇ 18ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಸೊಸೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. Share this:PostPrintEmailTweetWhatsApp