25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುತ್ತೂರು: ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

ಪುತ್ತೂರು: ಬ್ಯಾನರ್ ಅಳವಡಿಕೆ ಆರೋಪದಲ್ಲಿ ಬಂಧಿತರಾಗಿದ್ದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಅಮಾನುಷವಾಗಿ ಚಿತ್ರ ಹಿಂಸೆ ನೀಡಿ ಮಾರಣಾಂತಿಕ ಹಲ್ಲೆ ನಡೆಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿಷಯ ತಿಳಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತಡ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ, ಮುರಳಿ ಕೃಷ್ಣ ಹಸಂತಡ್ಕ, ಸಂಘದ ಅನನ್ಯ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

Suddi Udaya
error: Content is protected !!