38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

ಬೆಳ್ತಂಗಡಿ : ಇಲ್ಲಿಯ ಜೈನ್ ಪೇಟೆಯಲ್ಲಿರುವ ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ವಿಭಾಗ ಮೇ 17ರಂದು ಶುಭಾರಂಭಗೊಂಡಿದೆ.

ಅಳದಂಗಡಿ ಅರಮನೆಯ ಅರಸರಾದ ಪದ್ಮ ಪ್ರಸಾದ್ ಅಜೀಲರು ನೇತ್ರ ಚಿಕಿತ್ಸಾ ವಿಭಾಗ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನೇತ್ರ ತಜ್ಞ ಎಂ. ಬಿ. ಬಿ. ಎಸ್. ಎಂ. ಎಸ್ ಡಾ| ಕೀರ್ತನ್ ರಾವ್, ಅಭಯ ಹಾಸ್ಪಿಟಲ್ ವೈದ್ಯಾಧಿಕಾರಿ ಡಾ| ಶ್ರೀಹರಿ, ಡಾ| ವಿದ್ಯಾ, ಇತರ ವೈದ್ಯಾಧಿಕಾರಿಗಳು, ಸಿಬಂದಿ ವರ್ಗ,ಉಪಸ್ಥಿತರಿದ್ದರು.

ಇಲ್ಲಿ ಪ್ರತೀ ಬುಧವಾರ ಸಂಜೆ 4ರಿಂದ 6, ಶನಿವಾರ ಮದ್ಯಾಹ್ನ 2ರಿಂದ ಸಂಜೆ 6,ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 5.30ರ ವರೆಗೆ ಕಣ್ಣಿನ ತಪಾಸಣೆಗೆ ಲಭ್ಯರಿರುತ್ತಾರೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

Suddi Udaya

ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya
error: Content is protected !!