24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾವರ ನಿವಾಸಿ ಸುಂದರಿ ನಿಧನ

ನಾವರ ಶಿವ ಕೃಪಾ ನಿವಾಸಿ ಸುಂದರಿ 80(ವ) ಅಲ್ಪಕಾಲದ ಅಸೌಖ್ಯದಿಂದ ಮೇ 17ರಂದು ನಿಧನರಾದರು.

ಮೃತರು ಪುತ್ರರಾದ ಉದ್ಯಮಿ ಸದಾನಂದ ನಾವರ, ಕೇಶವ, ರಾಮ, ಲಕ್ಷ್ಮಣ, ವಸಂತ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!