ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮೇ 17ರಿಂದ ಪ್ರಾರಂಭಗೊಂಡು ಮೇ 22ರ ತನಕ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ.

ಮೇ 18 ರಂದು ಭಜನಾ ಕಾರ್ಯಕ್ರಮ ಉಧ್ಘಾಟನೆಯನ್ನು ತೋಟತ್ತಾಡಿ ನಾಟಿವೈಧ್ಯರು ತಿಮ್ಮಪ್ಪ ಪೂಜಾರಿ ಹಾರಗಂಡಿ , ಪ್ರಗತಿಪರ ಕೃಷಿಕ ಬಾಬು ಗೌಡ ಮಡಿಯೂರು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ಜೈನ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಮಲಾಕ್ಷ ಪೂಜಾರಿ ಪಾದೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ, ಕಾರ್ಯದರ್ಶಿಗಳಾದ ಲೋಕೇಶ್ ಶೆಟ್ಟಿ, ದಿವಾಕರ ಪರಪಿತ್ತಿಲು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಎಚ್.ಈಶ್ವರಗೌಡ, ಕೋಶಾಧಿಕಾರಿ ಸುದರ್ಶನ ಗೌಡ, ಅರ್ಚಕ ದಿವಾಕರ ಭಟ್, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಪ್ರಮೀಳಾ ರಾಜೇಶ್,ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಕೆ.ವಿ ಬ್ರಹ್ಮಕಲಶೋತ್ಸವ ಆರ್ಥಿಕ ಸಮಿತಿ ಸಂಚಾಲಕ ಹಾಗೂ ವಿವಿಧ ಸಮಿತಿಗಳ ಸಂಚಾಲರು ಉಪಸ್ಥಿತರಿದ್ದರು.

Related posts

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya
error: Content is protected !!