22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

ಬೆಳ್ತಂಗಡಿ : ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಬೆಳ್ತಂಗಡಿ ತಾಲೂಕಿನ ಹಿಂದೂ ಸಂಘಟನೆಯ ಪ್ರಮುಖರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.


ಈ ಸಂದರ್ಭದಲ್ಲಿ ಗುರುಪುರ ಮಠದ ವಜ್ರದೇಹಿ ಸ್ವಾಮೀಜಿಯವರು ಭೇಟಿ ನೀಡಿದರು. ಬೆಳ್ತಂಗಡಿ ತಾಲೂಕಿನ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಗೋರಕ್ಷ ಪ್ರಮುಖ್ ರಮೇಶ್ ಧರ್ಮಸ್ಥಳ, ಬಜರಂಗದಳ ಸಹಸಯೋಜಕರಾದ ಸುದೀರ್ ಚಾರ್ಮಾಡಿ, ರಿಜೇಶ್ ಗುರುವಾಯನಕೆರೆ, ಸತೀಶ್ ಮರಕಡ, ಸುರಕ್ಷಾ ಪ್ರಮುಖರಾದ ರತನ್ ಕೂಲ್ಲಿ, ಪ್ರವೀಣ್ ಶೆಟ್ಟಿ, ಪ್ರಚಾರ ಪ್ರಮುಖರಾದ ಗುರು ಲಾಯಿಲ ಉಪಸ್ಥಿತರಿದರು.

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya
error: Content is protected !!